೭೦ ನೇ ಕನ್ನಡ ರಾಜ್ಯೋತ್ಸವ ಸಂಭ್ರಮDistrictKarnatakaNationalPolitical

ಅಭಿಮಾನದಿಂದ ಭಾಷೆಯ ರಕ್ಷಣೆ ಸಾಧ್ಯವಿಲ್ಲ-ಪ್ರತಿಯೊಬ್ಬ ಕನ್ನಡಿಗನೂ ರಾಜ್ಯದಲ್ಲಿ ಕನ್ನಡದಲ್ಲೇ ಮಾತನಾಡಬೇಕು-ಸಿಎಂ ಸಿದ್ದರಾಮಯ್ಯ ಕರೆ

ಕನ್ನಡ ಭಾಷೆ ಈ ಅಸ್ಮಿತೆಯ ಜೀವಧಾತು. ಪಂಪನಿಂದ ಕುವೆಂಪು ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದುಬಂದಿರುವ ಜೀವನದರ್ಶನ. ಇದನ್ನೇ ಪಂಪ "ಮಾನವ ಕುಲ ತಾನೊಂದೇ ವಲಂ" ಎಂದು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button