Day: January 14, 2026
-
District
ತೀರ್ಥಹಳ್ಳಿಯ ಬೆಜ್ಜವಳ್ಳಿಗೆ ನಟ ಶಿವರಾಜ್ಕುಮಾರ್ ದಂಪತಿ|ಮಾಲೆ ಧರಿಸಿ, ಇರುಮುಡಿ ಕಟ್ಟಿಕೊಂಡು ಪೂಜೆ ಸಲ್ಲಿಸಿದ ಹ್ಯಾಟ್ರಿಕ್ ಹೀರೋ|
ಚಿತ್ರನಟ ಡಾ. ಶಿವರಾಜ್ಕುಮಾರ್ ಹಾಗೂ ಶ್ರೀಮತಿ ಗೀತಾ ಶಿವರಾಜ್ಕುಮಾರ ಅವರು ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿ…
Read More » -
Shivamogga
ಸಿದ್ಧರಾಮಯ್ಯ ಸರ್ಕಾರವನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ|ಬಿ.ವೈ.ವಿಜಯೇಂದ್ರ ತವರಲ್ಲೇ ಧ್ವಂಧ್ವ ನಿಲುವು|ಡಾ.ಧನಂಜಯ್ ಸರ್ಜಿ, ಸರ್ಕಾರದ ಪರ ಹೇಳಿಕೆಗೆ ಕಾರಣವೇನು?
ಶಿವಮೊಗ್ಗ: ಒಂದೆಡೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ, ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸಾಲದಲ್ಲಿ ಮುಳುಗಿಸುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸುತ್ತಾರೆ. ಇನ್ನೊಂದೆಡೆ ಅವರ…
Read More » -
Shivamogga
ಕೆ.ಎಸ್.ಆರ್.ಟಿ.ಸಿ ಬಸ್, ಕಾರು ಮುಖಾಮುಖಿ ಡಿಕ್ಕಿ|ಕಾರ್ನಲ್ಲಿದ್ದ ನಾಲ್ವರ ದುರ್ಮರಣ,ಮೂವರಿಗೆ ಗಾಯ|ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್ಗೆ ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 4 ಜನರು ಸ್ಥಳದಲ್ಲಿ ಸಾವನ್ನಪ್ಪಿದ್ದ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತೀಪುರದ ಭುವನೇಶ್ವರಿ ದೇವಸ್ಥಾನದ…
Read More » -
Shivamogga
ಶಿವಮೊಗ್ಗ: ಕೇಂದ್ರದ ಮತದಾರರ ತೀವ್ರ ಪರಿಷ್ಕರಣೆ ಕಾರ್ಯ|ಒತ್ತಡ ತಾಳಲಾರದೆ ನೇಣಿಗೆ ಶರಣಾದ ಕರ್ನಾಟಕದ ಮೊದಲ BLO?|ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಶಿಕ್ಷಕ ಧನಂಜಯ್..
ಶಿವಮೊಗ್ಗ: ಕೇಂದ್ರ ಸರ್ಕಾರದ ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದಲ್ಲಿ (SIR) ತೊಡಗಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರೊಬ್ಬರು ಶಾಲೆಯ ಕೊಠಡಿಯಲ್ಲಿಯೇ ನೇಣಿಗೆ ಶರಣಾದ ಘಟನೆ…
Read More » -
Shivamogga
ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿದ್ದ ಸಜಾ ಕೈದಿ ಸಾವು|10 ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ 73 ವಯಸ್ಸಿನ ಕೈದಿ ಬಸವ|ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಳಗಿನ ಜಾವ ನಿಧನ..
ಶಿವಮೊಗ್ಗ : ಇಲ್ಲಿಯ ಕೇಂದ್ರ ಕಾರಾಗೃಹದಲ್ಲಿ ಸಜಾ ಕೈದಿಯಾಗಿದ್ದ 78 ವಯಸ್ಸಿನ ಬಸವ ಎಂಬಾತ ಬುಧವಾರ ಬೆಳಗಿನ ಜಾವ ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಗಳು ಹಾಗು ಮಧುಮೇಹ…
Read More » -
Dharwad
ಹುಬ್ಬಳ್ಳಿ: ಸುಕ್ಷೇತ್ರ ಶ್ರೀ ಗುರು ರೇವಣಸಿದ್ಧೇಶ್ವರ್ ಸಂಸ್ಥಾನ ವಿರಕ್ತಮಠ|ಧನುರ್ಮಾಸ ಪೂಜೆ ಮಹಾಮಂಗಳ ಕಾರ್ಯಕ್ರಮ|ಜನ ಕಲ್ಯಾಣಕ್ಕಾಗಿ ಶ್ರೀಗಳ ಕಾರ್ಯ ಶ್ಲಾಘನೀಯ-ಬಂಗಾರೇಶ್ ಹಿರೇಮಠ
ಧನುರ್ಮಾಸ ಪೂಜೆಯ ಮಹಾಮಂಗಳ ನಿಮಿತ್ತವಾಗಿ ಹುಬ್ಬಳ್ಳಿ ತಾಲ್ಲೂಕು ರಾಯನಾಳ ಗ್ರಾಮದಲ್ಲಿರುವ ಸುಕ್ಷೇತ್ರ ಶ್ರೀ ಗುರು ರೇವಣಸಿದ್ಧೇಶ್ವರ್ ಸಂಸ್ಥಾನ ವಿರಕ್ತಮಠದಲ್ಲಿ ಕರ್ತೃ ರೇವಣಸಿದ್ಧೇಶ್ವರರ ಗದ್ದುಗೆಗೆ 3001 ಕೆಜಿ ಬಿಡಿ…
Read More » -
Karnataka
ವಿಬಿಜಿ ರಾಮ್ ಜಿ ಹೆಸರಿನಲ್ಲಿ ಇರುವುದು ‘ಸೀತಾರಾಮ’ ನಲ್ಲ! ಮಹಾತ್ಮಾ ಗಾಂಧಿ ಕೊಂದ ನಾಥೂ’ರಾಮ’|ಮನರೇಗಾ ಪುನರ್ಸ್ಥಾಪನೆಗೆ ಜನಾಂದೋಲನ-ಸಿಎಂ ಸಿದ್ದರಾಮಯ್ಯ!
ಬೆಂಗಳೂರು: ಮನರೇಗಾ ಕಾಯ್ದೆ ಪುನರ್ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ ಮುಂದುವರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹೋರಾಟವು ಗ್ರಾಮ ಮಟ್ಟದಿಂದ…
Read More »