Bengaluru UrbanKarnataka

ಕಾಗೋಡು ತಿಮ್ಮಪ್ಪಗೆ ಅರಸಿ ಬಂದ 71ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ|ವಿವಿಧ ಕ್ಷೇತ್ರಗಳಲ್ಲಿನ 71ಮಂದಿ ಸಾಧಕರಿಗೆ ಗೌರವ|ಸಿಎಂ ಅಭಿನಂದನೆ

ನಾಡಿನ ಹಿರಿಯ ರಾಜಕಾರಣಿ ಮಾಜಿ ಸಚಿವ ಸಮಾಜವಾದಿ ಕಾಗೋಡು ತಿಮ್ಮಪ್ಪ ಅವರಿಗೆ ಸಮಾಜಸೇವಾ ವಿಭಾಗದಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಅರಸಿ ಬಂದಿದೆ.

ಬೆಂಗಳೂರು: 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 71 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ನಾಡಿನ ಹಿರಿಯ ರಾಜಕಾರಣಿ ಮಾಜಿ ಸಚಿವ ಸಮಾಜವಾದಿ ಕಾಗೋಡು ತಿಮ್ಮಪ್ಪ ಅವರಿಗೆ ಸಮಾಜಸೇವಾ ವಿಭಾಗದಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಅರಸಿ ಬಂದಿದೆ.

Follow Us

Leave a Reply

Your email address will not be published. Required fields are marked *

Back to top button