Dakshina KannadaDistrictShivamogga

ಆರ್‌ಎಸ್‌ಎಸ್‌ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಜನ್ಮದಿನಾಚರಣೆ|ದೇಶ ಸೇವೆ ಮಾಡಲು ದೇವರು ಮತ್ತಷ್ಟು ಶಕ್ತಿ ನೀಡಲಿ ಶುಭಕೋರಿದ ಸಂಸದ ಬಿ ವೈ ರಾಘವೇಂದ್ರ

ದೇವರು ತಮಗೆ ಉತ್ತಮ ಆರೋಗ್ಯದೊಂದಿಗೆ ದೀರ್ಘಾಯುಷ್ಯವನ್ನು ಮತ್ತು ದೇಶಸೇವೆ ಮಾಡಲು ಮತ್ತಷ್ಟು ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಜನ್ಮದಿನದ ಅಂಗವಾಗಿ ನಾಡಿನಾದ್ಯಾಂತ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.

ತಮ್ಮ ಅವಧಿಯಲ್ಲಿ ಆರ್‌ಎಸ್‌ಎಸ್‌ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದ್ದಾರೆ.

ಇದೇ ವೇಳೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಅವರು ಸಹ ದತ್ತಾತ್ರೇಯ ಹೊಸಬಾಳೆ ಅವರಿಗೆ ಜನ್ಮದಿನದ ಶುಭ ಕೋರಿದ್ದಾರೆ.

ದೇವರು ತಮಗೆ ಉತ್ತಮ ಆರೋಗ್ಯದೊಂದಿಗೆ ದೀರ್ಘಾಯುಷ್ಯವನ್ನು ಮತ್ತು ದೇಶಸೇವೆ ಮಾಡಲು ಮತ್ತಷ್ಟು ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Follow Us

Leave a Reply

Your email address will not be published. Required fields are marked *

Back to top button