DistrictKarnatakaShivamogga

ಆರ್‌ಎಸ್‌ಎಸ್‌ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಜನ್ಮದಿನಾಚರಣೆ|ಶುಭ ಕೋರಿದ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ, ಬಿ ವೈ ವಿಜಯೇಂದ್ರ

ದೇವರು ನಿಮಗೆ ಸುಖ, ಶಾಂತಿ ಮತ್ತು ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹಾರೈಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಜನ್ಮದಿನದ ಅಂಗವಾಗಿ ನಾಡಿನಾದ್ಯಾಂತ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.

ತಮ್ಮ ಅವಧಿಯಲ್ಲಿ ಆರ್‌ಎಸ್‌ಎಸ್‌ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ತಮ್ಮ ಶುಭ ಸಂದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಜೀ ಅವರಿಗೆ ಜನ್ಮದಿನದ ಶುಭಾಶಯಗಳು.

ದೇವರು ನಿಮಗೆ ಸುಖ, ಶಾಂತಿ ಮತ್ತು ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ.

Follow Us

Leave a Reply

Your email address will not be published. Required fields are marked *

Back to top button