ChitradurgaKarnatakaನೇರ ಪ್ರಸಾರ-LIVE
ಬಿಎಸ್ವೈ ರಾಜಕೀಯ ಸೇವೆಗೆ 50 ವರುಷದ ಸಂಭ್ರಮ|ಚಿತ್ರದುರ್ಗದ ಮಾದಾರ ಚನ್ನಯ್ಯ ಮೈದಾನದಲ್ಲಿ ಸಮಾವೇಶ ಆರಂಭ|ಅಮಿತಾ ಶಾ ಭಾಷಣ-LIVE
ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮವು ಚಿತ್ರದುರ್ಗ ನಗರದ ಮಾದಾರ ಚೆನ್ನಯ್ಯ ಮೈದಾನದಲ್ಲಿ ಆರಂಭಗೊಂಡಿದೆ.

ಚಿತ್ರದುರ್ಗ: ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮವು ಚಿತ್ರದುರ್ಗ ನಗರದ ಮಾದಾರ ಚೆನ್ನಯ್ಯ ಮೈದಾನದಲ್ಲಿ ಆರಂಭಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ, ಡಿ. ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಕು. ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ವಿವಿಧ ಮಠಾಧೀಶರುಗಳು, ಸಂಸದರು, ಶಾಸಕರು ಮತ್ತು ಪ್ರಮುಖರು ಭಾಗವಹಿಸಿದ್ದಾರೆ.
ನ್ಯೂಇಂಡಿಯಾ ಕನ್ನಡ ಡಿಜಿಟಲ್ ಪತ್ರಿಕೆ ತನ್ನ ಓದುಗರಿಗಾಗಿ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ನೀಡುತ್ತಿದೆ.







