-
Jul- 2026 -20 JulyShivamogga
ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಲೋಕಾಯುಕ್ತ ದಾಳಿ|ಬಡ ಪೋಷಕರಿಂದ ಹಣ ಪೀಕುತ್ತಿದ್ದ ಪ್ರಾಂಶುಪಾಲ ಅರೆಸ್ಟ್|ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ಘಟನೆ
ಶಿವಮೊಗ್ಗ/ಭದ್ರಾವತಿ: ಪ್ರತಿಭಾವಂತ ಮಕ್ಕಳಿಗೆ ಆಸರೆಯಾಗಬೇಕಿದ್ದ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲನೊಬ್ಬ ಲಂಚಕ್ಕೆ ಕೈಯೊಡ್ಡಿದ ಪರಿಣಾಮ ಲೋಕಾಯುಕ್ತ ಪೊಲೀಸರು ಹೆಡೆಮುರಿ ಕಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ…
Read More » -
20 JulyShivamogga
ಎಸ್.ಪಿ.ದಿನೇಶ್ ಉಚ್ಛಾಟನೆ ರದ್ದು|ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ|ಪಕ್ಷ ಬಲವರ್ಧನೆಗೆ ಶ್ರಮಿಸಲು ಕೆಪಿಸಿಸಿ ಸೂಚನೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಉಚ್ಛಾಟನೆಗೊಂಡಿದ್ದ ಎಸ್.ಪಿ.ದಿನೇಶ್ ಸೋಮವಾರದಂದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಸೂಚನೆ ಮೇರೆಗೆ…
Read More » -
18 JulyKarnataka
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ|ಪ್ರಧಾನಿ ಮೋದಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿ ಸಂತಾಪ|ಸೋಮವಾರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ
ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರದಂದು ಸಂಜೆ 4.30ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.…
Read More » -
18 JulyShivamogga
ಶಿವಮೊಗ್ಗದಲ್ಲಿ ನೂತನ ಆಡಳಿತ ಸೌಧ ನಿರ್ಮಾಣ|ಸಚಿವ ಜಾರಕಿಹೊಳಿ ಭೇಟಿಯಾದ ಚೇತನ್ ಕೆ. ಗೌಡ|ಕೂಡಲೇ ಅನುದಾನ ಬಿಡುಗಡೆಗೆ ಮನವಿ
ಶಿವಮೊಗ್ಗದ ನೂತನ ಆಡಳಿತ ಸೌಧ ನಿರ್ಮಾಣಕ್ಕೆ ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ…
Read More » -
18 JulyEducation
ಹೆಚ್ಚುವರಿ ಅವಧಿ ಗೌರವಧನಕ್ಕೆ ಕೊಕ್, ಸೇವಾಪತ್ರ ನೀಡಲು ತಕರಾರು|ಪ್ರಾಂಶುಪಾಲರ ಹಠಮಾರಿ ಧೋರಣೆ|ಸರ್ಕಾರಿ ಪದವಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
ಶಿವಮೊಗ್ಗ: ಹೆಚ್ಚುವರಿಯಾಗಿ ಪರೀಕ್ಷಾ ಕಾರ್ಯ ನಿರ್ವಹಿಸಿರುವ ಅವಧಿಯ ಗೌರವಧನ ಮತ್ತು ಸೇವಾಪ್ರಮಾಣ ಪತ್ರ ನೀಡದೇ ಸತಾಯಿಸುತ್ತಿರುವ ಇಬ್ಬರು ಪ್ರಾಂಶುಪಾಲರ ಕ್ರಮವನ್ನು ಖಂಡಿಸಿ , ಸರ್ಕಾರಿ ಪದವಿ ಕಾಲೇಜುಗಳ…
Read More » -
16 JulyShivamogga
ಶಿವಮೊಗ್ಗ:ನಾಗಸುಬ್ರಹ್ಮಣ್ಯ ದೇವಾಲಯದಲ್ಲಿ ಭಜನಾ ಮಾಸೋತ್ಸವ|ಪತ್ರಕರ್ತ ಗೋ.ವ. ಮೋಹನಕೃಷ್ಣರಿಂದ ಚಾಲನೆ|ಆಷಾಢ ತಿಂಗಳಿಡೀ ಕಾರ್ಯಕ್ರಮ
ಶಿವಮೊಗ್ಗ: ಶಿವಮೊಗ್ಗ ನಾಗಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ, ಶ್ರೀ ಸ್ವಾಮಿ ವಿವೇಕಾನಂದ ಅಡ್ವೆಂಚರ್ ಮತ್ತು ಸ್ಪೋರ್ಟ್ಸ್ ಕ್ಲಬ್, ಅರ್ಚಕ ವೃಂದ ಮತ್ತು ಭಜನಾ ಪರಿಷತ್…
Read More » -
16 JulyShivamogga
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಶಾಲಾ ಮಕ್ಕಳ ಕಲರವ|ಕಾನೂನು ಪಾಲನೆ ಬಗ್ಗೆ ಎಸ್ಪಿ ಬಿ.ನಿಖಿಲ್ ನೀತಿಪಾಠ|”ತೆರೆದ ಮನೆ” ಹೆಸರಿನಲ್ಲಿ ವಿನೂತನ ಕಾರ್ಯಕ್ರಮ
ಶಿವಮೊಗ್ಗ: ಕಾನೂನು ಉಲ್ಲಂಘನೆ, ಅಪರಾಧ ಪ್ರಕರಣಗಳಲ್ಲಿ ಹದಿ ಹರೆಯದ ಮಕ್ಕಳು ಹೆಚ್ಚಾಗಿ ಭಾಗಿಯಾಗುತ್ತಿರುವ ಈಸಂದರ್ಭದಲ್ಲಿ ಅವರಲ್ಲಿಯು ಕಾನೂನು ಪಾಲನೆ, ಪೋಲೀಸ್ ವ್ಯವಸ್ಥೆ, ಕುರಿತು ಪ್ರಾಯೋಗಿಕವಾಗಿ ತಿಳಿಯುವ ಅವಕಾಶವನ್ನು…
Read More » -
15 JulyShivamogga
ನ್ಯೂ ಮಂಡ್ಲಿ ಪೇಪರ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ|ಬೆಂಕಿಯ ಕೆನ್ನಾಲಿಗೆಯಿಂದ ಪಾರಾದ ಸಿಬ್ಬಂದಿ|ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಅಪೋಶನ
ಶಿವಮೊಗ್ಗ: ನ್ಯೂ ಮಂಡ್ಲಿ ಪ್ರದೇಶದಲ್ಲಿರುವ ಪೇಪರ್ ಕಾರ್ಖಾನೆಯೊಂದಕ್ಕೆ ಬೆಂಕಿ ತಗುಲಿದ ಘಟನೆ ಬುಧವಾರದಂದು ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಪೇಪರ ರೋಲ್ಗಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಿವಿಧ…
Read More » -
15 JulyShivamogga
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ|ಸರ್ಕಾರದ ಪರ ನಿಯಾಸ್ ಸಂಸ್ಥೆ ವರದಿ? ಆರೋಪ|ಸಚಿವರ ಗೋಲ್ಮಾಲ್ ನಡೆಯಲು ಬಿಡಲ್ಲ-ಈಶ್ವರಪ್ಪ ಗುಡುಗು
ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧಿಸಿ ಒಂದೆಡೆ ಪ್ರತಿಭಟನೆ ನಡೆಯುತ್ತಿದ್ದರೇ, ಇನ್ನೊಂದೆಡೆ ರಾಜ್ಯ ಸರ್ಕಾರವು, ನಿಯಾಸ್ ಎಂಬ ಸಂಸ್ಥೆ ನೀಡಿರುವ ವರದಿಯನ್ನು ಮುಂದಿಟ್ಟುಕೊಂಡು ಯೋಜನೆ ಜಾರಿಗೆ…
Read More » -
15 JulyCrime
ಶಿವಮೊಗ್ಗದಲ್ಲಿ ಚಲಾವಣೆಯಾಗಿದ್ದ ಎರಡು ಲಕ್ಷ ನಕಲಿ ನೋಟುಗಳು|ಖೋಟಾ ನೋಟು ಖದೀಮರಿಗೆ 3ವರುಷ ಶಿಕ್ಷೆ ಪ್ರಕಟ|ತುಂಗಾನಗರ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ
ಶಿವಮೊಗ್ಗ: ಖೋಟಾ ನೋಟು ಸಾಗಾಟ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೇ ಇಬ್ಬರು ಅಪರಾಧಿಗಳಿಗೆ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3…
Read More »