ChitradurgaKarnatakaನೇರ ಪ್ರಸಾರ-LIVE

ಬಿಎಸ್‌ವೈ ರಾಜಕೀಯ ಸೇವೆಗೆ 50 ವರುಷದ ಸಂಭ್ರಮ|ಚಿತ್ರದುರ್ಗದ ಮಾದಾರ ಚನ್ನಯ್ಯ ಮೈದಾನದಲ್ಲಿ ಸಮಾವೇಶ ಆರಂಭ|ಅಮಿತಾ ಶಾ ಭಾಷಣ-LIVE

ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮವು ಚಿತ್ರದುರ್ಗ ನಗರದ ಮಾದಾರ ಚೆನ್ನಯ್ಯ ಮೈದಾನದಲ್ಲಿ ಆರಂಭಗೊಂಡಿದೆ.

ಚಿತ್ರದುರ್ಗ: ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮವು ಚಿತ್ರದುರ್ಗ ನಗರದ ಮಾದಾರ ಚೆನ್ನಯ್ಯ ಮೈದಾನದಲ್ಲಿ ಆರಂಭಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದಾರೆ.

Credit : Bjp Karnataka

ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್.‌ ಬೊಮ್ಮಾಯಿ, ಡಿ. ವಿ. ಸದಾನಂದ ಗೌಡ, ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ವಿ. ಸೋಮಣ್ಣ, ಕು. ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕರಾದ ಆರ್.‌ ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ವಿವಿಧ ಮಠಾಧೀಶರುಗಳು, ಸಂಸದರು, ಶಾಸಕರು ಮತ್ತು ಪ್ರಮುಖರು ಭಾಗವಹಿಸಿದ್ದಾರೆ.

ನ್ಯೂಇಂಡಿಯಾ ಕನ್ನಡ ಡಿಜಿಟಲ್‌ ಪತ್ರಿಕೆ ತನ್ನ ಓದುಗರಿಗಾಗಿ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ನೀಡುತ್ತಿದೆ.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button