Special Stories
Special Stories
-
ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳನ್ನು ಪ್ರಬುದ್ಧತೆ ಮತ್ತು ಸಹಿಷ್ಣುತೆಯಿಂದ ಸ್ವೀಕರಿಸಬೇಕು-ಲೋಕಸಭಾಧ್ಯಕ್ಷ ಓಂ ಬಿರ್ಲಾ
ಸದನಗಳಲ್ಲಿ ಹೆಚ್ಚುತ್ತಿರುವ ಅರ್ಥವಿಲ್ಲದ ಗದ್ದಲಗಳು ಮತ್ತು ಅವ್ಯವಸ್ಥೆಯ ಪ್ರವೃತ್ತಿ ಪ್ರಜಾಪ್ರಭುತ್ವದಲ್ಲಿ ಗಂಭೀರವಾದ ಕಳವಳಕಾರಿಯಾದ ವಿಷಯವಾಗಿದ್ದು, ಈ ಪ್ರವೃತ್ತಿಯನ್ನು ಕೊನೆಗಾಣಿಸಲು, ಈ ಕುರಿತಂತೆ ಎಲ್ಲಾ ರಾಜಕೀಯ ಪಕ್ಷಗಳು ಮತ್ತು…
Read More » -
ವಿಧಾನ ಮಂಡಲದಲ್ಲಿಯ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ – ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ
ವಿಧಾನಮಂಡಲಗಳಲ್ಲಿ ನಡೆಯುವ ಸಮಾಜಮುಖಿ ಹಾಗೂ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮೂರು ದಿನಗಳ…
Read More » -
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ಕ್ಕೆ ಮುಹೂತ೯ ಫಿಕ್ಸ್-ಅಸಮಾನತೆ ತೊಲಗಿಸಲು ಸಕಾ೯ರ ಬದ್ಧ-ಸಿದ್ದರಾಮಯ್ಯ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ…
Read More » -
ಗಣೇಶ ವಿಸಜ೯ನಾ ಮೆರವಣಿಗೆ ಮೇಲೆ ನುಗ್ಗಿದ ಲಾರಿ-8 ಜನರ ಸಾವು, ಮೃತ ಕುಟುಂಬಕ್ಕೆ ತಲಾ 5 ಲಕ್ಷರೂ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರದಂದು ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ…
Read More » -
ರಾಜ್ಯ ಒಳಮೀಸಲಾತಿ ವರ್ಗೀಕರಣ ನೀತಿ-ಬಂಜಾರ ಸಮುದಾಯಕ್ಕೆ ಅನ್ಯಾಯ-ಮಾಜಿ ಶಾಸಕ ಅಶೋಕ್ ನಾಯಕ್ ನೇತೃತ್ವದಲ್ಲಿ ಧರಣಿ
ಕೇಂದ್ರ ಸರ್ಕಾರ ಜಾತಿಗಣತಿ ಆರಂಭಿಸುವವರೆಗೂ ರಾಜ್ಯದ ಒಳಮೀಸಲಾತಿ ವರ್ಗೀಕರಣ ಆದೇಶ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಬಂಜಾರ ಸಮುದಾಯದ ವಿವಿಧ ಸಂಘಟನೆಗಳು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ…
Read More » -
ಉತ್ತರಾಖಂಡದಲ್ಲಿ ಮೇಘಸ್ಫೋಟ, ಮಳೆ ಮತ್ತು ಭೂಕುಸಿತ, ಪ್ರವಾಹದಿಂದಾದ ಹಾನಿ ಪರಿಶೀಲಿಸಿದ – ಪ್ರಧಾನಿ ಮೋದಿ
ಉತ್ತರಾಖಂಡದಲ್ಲಿ ಉಂಟಾಗಿರುವ ಮೇಘಸ್ಫೋಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಪ್ರವಾಹ ಪರಿಸ್ಥಿತಿ ಮತ್ತು ಹಾನಿಯನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರದಂದು ಪರಿಶೀಲನೆ ನಡೆಸಿದರು. ಡೆಹರಾಡೂನ್ಗೆ ಅಧಿಕೃತ ಭೇಟಿ…
Read More » -
ಸಾಹಸಸಿಂಹ ಡಾ.ವಿಷ್ಣುವರ್ಧನ್ ಇನ್ನು “ಕನಾ೯ಟಕ ರತ್ನ” ಬಿ.ಸರೋಜದೇವಿಗೂ ಮರಣೋತ್ತರ ಪ್ರಶಸ್ತಿ-ಸಿಎಂ ಘೋಷಣೆ-
ಡಾ.ರಾಜ್ಕುಮಾರ್ ಅವರ ನಂತರ ಕನ್ನಡ ಚಲನಚಿತ್ರ ರಂಗದಲ್ಲಿ ಅತ್ಯಂತ ಪ್ರಸಿದ್ದ ಹಾಗೂ ಜನಪ್ರಿಯ ನಟ, ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ “ಕನಾ೯ಟಕ ರತ್ನ” ಪ್ರಶಸ್ತಿಗೆ ಆಯ್ಕೆ ಮಾಡಿದೆ.…
Read More » -
ಮೋದಿ ಆಹ್ವಾನ-ವಾರಣಾಸಿಗೆ ಬಂದಿಳಿದ ಮಾರಿಷಸ್ ಪ್ರಧಾನಿ ರಾಮಗೂಲಂ – ವಿಶೇಷ ಆರ್ಥಿಕ ಪ್ಯಾಕೇಜ್ಗೆ ಅಸ್ತು ಎಂದ ಪ್ರಧಾನಿ MODI
ಭಾರತ ಹಾಗೂ ನೆರೆಯ ಮಾರಿಷಸ್ ಗುರುವಾರದಂದು ಹಲವು ವಿಷಯಗಳ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ವಾರಣಾಸಿ ನಗರಕ್ಕೆ ಆಗಮಿಸಿದ್ದ…
Read More » -
RSS-ಸರಸಂಘಚಾಲಕ್ ಮೋಹನ್ ಭಾಗವತ್ರ ಹುಟ್ಟುಹಬ್ಬ ಸಂಭ್ರಮ-ಶುಭ ಕೋರಿದ ಪ್ರಧಾನಿ MODI
ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸರಸಂಘಚಾಲಕ್ ಮೋಹನ್ ಭಾಗವತ ಅವರಿಗೆ 75 ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ…
Read More » -
MADDUR ಕಲ್ಲು ತೂರಾಟ ಪೂರ್ವ ನಿಯೋಜಿತ-ಗಣೇಶೋತ್ಸವಕ್ಕೆ ಕಾಂಗ್ರೆಸ್ ಸರ್ಕಾರದಿಂದಲೇ ವಿಘ್ನ-ರವಿಕುಮಾರ್
ನಾಡ ಹಬ್ಬ ದಸರಾ , ರಾಷ್ಟ್ರೀಯ ಹಬ್ಬ ಗಣೇಶೋತ್ಸವಕ್ಕೆ ಕಾಂಗ್ರೆಸ್ ಸರ್ಕಾರದಿಂದ ವಿಘ್ನ ಎದುರಾಗಿದೆ ಎಂದು ವಿಧಾನಪರಿಷತ್ ವಿರೋಧಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಆರೋಪಿಸಿದ್ದಾರೆ. ಈ ಸರ್ಕಾರ…
Read More »