ಭಾನುವಾರ ತಡರಾತ್ರಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪದ ಪರಿಣಾಮ ಸುಮಾರು 812 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಸಂದಭ೯ದಲ್ಲಿ 2,500 ಕ್ಕೂ ಹೆಚ್ಚು ಜನರು…