Karnataka

ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್|ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ|ಶುಭಕೋರಿದ ಸಿಎಂ ಡಿ.ಕೆ.ಶಿವಕುಮಾರ್

ನೂತನ ರಾಜ್ಯಪಾಲೆ ಡಾ. ಸುಧಾ ಯಾದವ್ ಅವರಿಗೆ ಸಿಎಂ ಡಿ. ಕೆ. ಶಿವಕುಮಾರ್ ಹೂಗುಚ್ಛ ನೀಡಿ ಅಭಿನಂದಿಸಿದರು.‌

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರದಂದು ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ನಿರ್ಗಮಿತ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ನೂತನ ರಾಜ್ಯಪಾಲೆ ಡಾ. ಸುಧಾ ಯಾದವ್ ಅವರಿಗೆ ಸಿಎಂ ಡಿ. ಕೆ. ಶಿವಕುಮಾರ್ ಹೂಗುಚ್ಛ ನೀಡಿ ಅಭಿನಂದಿಸಿದರು.‌

Follow Us

Leave a Reply

Your email address will not be published. Required fields are marked *

Back to top button