Shivamogga

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ|ಸುಗಮ ವಾಹನ ಸಂಚಾರಕ್ಕೆ ಬದಲಿ ಮಾರ್ಗ|ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

ಮೆರವಣಿಗೆ ಸಾಗುವ ಮಾರ್ಗದ ಸುತ್ತಮುತ್ತಲಿನ 100 ಮೀಟರ್ ಅಂತರದಲ್ಲಿ ವಾಹನ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಶಿವಮೊಗ್ಗ: ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಸೆಪ್ಟಂಬರ್ 25ರಂದು ನಡೆಯುವ ಹಿನ್ನೆಲೆಯಲ್ಲಿ ನಗರದಲ್ಲಿ ಕೆಲ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ಬದಲಿ ಮಾರ್ಗಗಳನ್ನ ಸೂಚಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಸೂಚನೆ ಹೊರಡಿಸಿದ್ದಾರೆ.

ಸೆಪ್ಟೆಂಬರ್ 25 ರಂದು ಹಿಂದೂ ಮಹಾಸಭಾಪತಿ ರಾಜಬೀದಿ ಉತ್ಸವ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಕೋಟೆ ರಸ್ತೆ, ಒಲ್ಡ್ ಬಾರಲೈನ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇನ್ನು ಮೆರವಣಿಗೆ ಸಾಗುವ ಮಾರ್ಗದ ಸುತ್ತಮುತ್ತಲಿನ 100 ಮೀಟರ್ ಅಂತರದಲ್ಲಿ ವಾಹನ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

Follow Us

Leave a Reply

Your email address will not be published. Required fields are marked *

Back to top button