ಶಿವಮೊಗ್ಗ: 32 ವರ್ಷಗಳ ಬಳಿಕ ಮತ್ತೆ ಪಂಚಪೀಠ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಶಿವಮೊಗ್ಗದಲ್ಲಿ ನಡೆಯಲಿದೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಅವರ ನೇತೃತ್ವದಲ್ಲಿ ನಡೆದಿದ್ದ…