ಭಾರತದ ಪ್ರಜಾಪ್ರಭುತ್ವದ ಆಶಯಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿರುವ ಈ ದುರಿತ ಕಾಲದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿ ಕೈಜೋಡಿಸುವಂತೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.…