Central Government Yields to Protests by ‘Cockroaches’
-
New Delhi
ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ|ಜಿರಲೆಗಳ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ|ರಾಜೀನಾಮೆ ನೀಡಿದ ಧರ್ಮೇಂದ್ರ ಪ್ರಧಾನ್
ನವದೆಹಲಿ: ನೀಟ್ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕಳೆದ 10 ದಿನಗಳಿಂದ ದೆಹಲಿಯಲ್ಲಿ ಜಿರಲೆ ಜನತಾ ಪಾರ್ಟಿ ನಡೆಸುತ್ತಿದ್ದ ಚಳುವಳಿಗೆ ಕೊನೆಗೂ ಮಣಿದಿರುವ ಕೇಂದ್ರ ಸಚಿವ…
Read More »