Shivamogga

ಮೈದುಂಬಿ ಹರಿಯುತ್ತಿರುವ ತುಂಗಾ ನದಿ|ಬಾಗಿನ ಸಮರ್ಪಣೆ ಮಾಡಿದ ಶಾಸಕ ಚೆನ್ನಬಸಪ್ಪ|ಸದಾ ಸುಭಿಕ್ಷೆ, ಸಮೃದ್ಧಿ ನೆಲೆಸಲು ಪ್ರಾರ್ಥನೆ

ತಾಯಿ ತುಂಗೆಯ ಅನಂತ ಕೃಪೆಯಿಂದ ಶಿವಮೊಗ್ಗ ನಗರ ಹಾಗೂ ಇಡೀ ಜಿಲ್ಲೆಯಲ್ಲಿ ಸದಾ ಸುಭಿಕ್ಷೆ, ಸಮೃದ್ಧಿ ನೆಲೆಸಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಪ್ರಾರ್ಥಿಸಿದರು.

ಶಿವಮೊಗ್ಗ: ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಬಾಗಿನ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ ಶಿವಮೊಗ್ಗ ನಗರ ಘಟಕ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ತಾಯಿ ತುಂಗೆಯ ಅನಂತ ಕೃಪೆಯಿಂದ ಶಿವಮೊಗ್ಗ ನಗರ ಹಾಗೂ ಇಡೀ ಜಿಲ್ಲೆಯಲ್ಲಿ ಸದಾ ಸುಭಿಕ್ಷೆ, ಸಮೃದ್ಧಿ ನೆಲೆಸಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಪ್ರಾರ್ಥಿಸಿದರು.

ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕ ದತ್ತಾತ್ರಿ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ನಗರ ಅಧ್ಯಕ್ಷ ಮೋಹನ್ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ ಹಾಗೂ ಬಿಜೆಪಿ ಶಿವಮೊಗ್ಗ ಜಿಲ್ಲಾ ಮತ್ತು ನಗರ ಘಟಕದ ಪದಾಧಿಕಾರಿಗಳು, ಪ್ರಮುಖ ಮುಖಂಡರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಾಂಧವರು ಉಪಸ್ಥಿತರಿದ್ದರು.

Follow Us

Leave a Reply

Your email address will not be published. Required fields are marked *

Back to top button