DistrictShivamogga

Shivmogga-ಜಿಲ್ಲೆಯ ವಿವಿಧ ಕಾಯ೯ಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗಮನ-ಆತ್ಮೀಯವಾಗಿ ಬರಮಾಡಿಕೊಂಡ ಸಂಸದ ಬಿ ವೈ ರಾಘವೇಂದ್ರ

ಶಾಸಕ ಚೆನ್ನಬಸಪ್ಪ ಹಾಗೂ ಬಿಜೆಪಿಯ ಹಲವು ಮುಖಂಡರು ಹಾಗೂ ಕಾಯ೯ಕತ೯ರು ಮತ್ತು ಅಧಿಕಾರಿಗಳು ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ಕಾಯ೯ಕ್ರಮಗಳಲ್ಲಿ ಭಾಗವಹಿಸಲು ಭಾನುವಾರದಂದು ಶಿವಮೊಗ್ಗ ನಗರಕ್ಕೆ ಆಗಮಿಸಿದ ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಸದ ಬಿ ವೈ ರಾಘವೇಂದ್ರ ಆತ್ಮೀಯವಾಗಿ ಬರಮಾಡಿಕೊಂಡರು.

ಶಾಸಕ ಚೆನ್ನಬಸಪ್ಪ ಹಾಗೂ ಬಿಜೆಪಿಯ ಹಲವು ಮುಖಂಡರು ಮತ್ತು ಕಾಯ೯ಕತ೯ರು ಮತ್ತು ಅಧಿಕಾರಿಗಳು ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.

ಆ ನಂತರ ಮಾಚೇನಹಳ್ಳಿ ಕೈಗಾರಿಕಾ ವಲಯಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ, ಅಲ್ಲಿನ ಕಾಮಿ೯ಕರೊಂದಿಗೆ ಚಚೆ೯ ನಡೆಸಿದರು.

ಬಳಿಕ ನಿರ್ಮಾಣ ಹಂತದಲ್ಲಿರುವ 100 ಹಾಸಿಗೆ ESIC ಆಸ್ಪತ್ರೆಯ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

Back to top button