Nationalಮೋದಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ

ದೇಶಾದ್ಯಂತ ನರೇಂದ್ರ ಮೋದಿ ಹುಟ್ಟುಹಬ್ಬದ ಸಂಭ್ರಮಾಚರಣೆ-ಸ್ವಸ್ಥ ನಾರಿ ಸಶಕ್ತ ಪರಿವಾರದ ಕಾಯ೯ಕ್ರಮಕ್ಕೆ ಚಾಲನೆ ನೀಡಿದ ಮೋದಿ

ಮಧ್ಯಪ್ರದೇಶದ ಧಾರ್ ನಿಂದ ಮಹಿಳಾ ಕೇಂದ್ರಿತ ಉಪಕ್ರಮಗಳ ಉದ್ಘಾಟನೆ ಮತ್ತು ಪಿಎಂ ಮಿತ್ರ ಪಾರ್ಕ್ ಉದ್ಘಾಟನೆಯ ಈ ಕಾಯ೯ಕ್ರಮದ ನೇರ ಪ್ರಸಾರವನ್ನು ನೀವು ಈಗ ನೋಡಬಹುದಾಗಿದೆ.

ವಿಕಸಿತ ಭಾರತ ಸಂಕಲ್ಪದ ಅಂಗವಾಗಿ ಸ್ವಸ್ಥ ನಾರಿ ಸಶಕ್ತ ಪರಿವಾರದ ಮತ್ತು ಎಂಟನೇ ರಾಷ್ಟ್ರ್ರೀಯ ಪೋಷಣ ಮಾಹೆ ದ ಕಾಯ೯ಕ್ರಮವನ್ನು ಬುಧವಾರದಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಮಧ್ಯಪ್ರದೇಶದ ಧಾರ್ ನಲ್ಲಿ ನಡೆಯುತ್ತಿರುವ ಈ ಕಾಯ೯ಕ್ರಮದಲ್ಲಿ ಪಿಎಂ ಮಿತ್ರ ಪಾಕ್‌೯ ಚಾಲನೆ ನೀಡಲಾಗಿದೆ.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button