ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆ ವಿವಿದೆಡೆ ಹಲವು ಕಾಯ೯ಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. “ಸೇವಾ ಪಾಕ್ಷಿಕ” ಅಭಿಯಾನದಡಿಯಲ್ಲಿ ತೀರ್ಥಹಳ್ಳಿ ರಸ್ತೆಯಲ್ಲಿರುವ…