Doctors scan leopard in the middle of the night
-
Shivamogga
ಶಿವಮೊಗ್ಗ: ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದ ಚಿರತೆ|ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್ ಮಾಡಿದ ವೈದ್ಯರು|ಮೃಗಾಲಯದಲ್ಲಿ ಚಿಕಿತ್ಸೆ ಮುಂದುವರಿಕೆ
ಶಿವಮೊಗ್ಗ: ಈವರೆಗೆ ಮನುಷ್ಯರ ಸ್ಕ್ಯಾನಿಂಗ್ ಮಾಡುತ್ತಿದ್ದ ನಂಜಪ್ಪ ಆಸ್ಪತ್ರೆ ಮೊದಲ ಬಾರಿಗೆ ಕಾಡು ಪ್ರಾಣಿ ಚಿರತೆಯ ಸ್ಕ್ಯಾನಿಂಗ್ ಮಾಡುವ ಮೂಲಕ ದಾಖಲೆ ನಿರ್ಮಿಸಿದೆ. ಅನಾರೋಗ್ಯಕ್ಕೀಡಾಗಿರುವ ತ್ಯಾವರೆಕೊಪ್ಪ ಮೃಗಾಲಯದಲ್ಲಿರುವ…
Read More »