ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ಭಾರತದ ಆರಂಭಿಕ ಹಂತದಲ್ಲಿ ದೇಶದ ಪ್ರಗತಿಗೆ ಬೇಕಿರುವ ರೂಪರೇಷೆಗಳನ್ನು ಸಿದ್ಧತೆ ಮಾಡಿಕೊಂಡು ಅದಕ್ಕೆ ಪೂರಕವಾಗಿ ಕೆಲಸ ಮಾಡಿದವರು ಸರ್.ಎಂ. ವಿಶ್ವೇಶ್ವರಯ್ಯನವರು…