Government Employees Association State President C.S. Shadakshari transferred
-
Shivamogga
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ವರ್ಗಾವಣೆ|ಶಿವಮೊಗ್ಗ ಲೆಕ್ಕಪರಿಶೋಧನಾಧಿಕಾರಿಯಾಗಿ ಅಧಿಕಾರ ಸ್ವೀಕಾರ|ವಿವಿಧ ಇಲಾಖೆಗಳ ನೌಕರರ ಉಪಸ್ಥಿತಿ
ಶಿವಮೊಗ್ಗ: ಇಲ್ಲಿಯ ಲೆಕ್ಕಪರಿಶೋಧನಾ ವರ್ತುಲ ಇಲಾಖೆಯಲ್ಲಿ ಲೆಕ್ಕಪರಿಶೋಧನಾಧಿಕಾರಿಯಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಜೂನ್18ರಂದು ಅಧಿಕಾರ ವಹಿಸಿಕೊಂಡರು. ಈ ಹಿಂದೆ ಲೆಕ್ಕ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ…
Read More »