ಟೋಕಿಯೋ (ಜಪಾನ) ಭವಿಷ್ಯದ ಚಂದ್ರಯಾನ-5 ಕಾರ್ಯಾಚರಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಜಪಾನ್ ಏರೋಸ್ಪೇಸ್ ಪರಿಶೋಧನಾ ಸಂಸ್ಥೆ ಜಂಟಿ ಅನುಷ್ಠಾನ ಒಪ್ಪಂದಕ್ಕೆ ಸಹಿ ಹಾಕಿವೆ. ಶನಿವಾರ…