ಬೆಂಗಳೂರು: ಎಸ್ಎಸ್ಎಲ್ಸಿ ಹಿಂದಿ ಭಾಷೆ ಸೇರಿದಂತೆ ತೃತೀಯ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯಪೀಠವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇತ್ತೀಚೆಗೆ…