NationalNew Delhi
Trending

Supreme Court-53 ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸೂರ್ಯಕಾಂತ್‌ ಪ್ರಮಾಣವಚನ ಸ್ವೀಕಾರ

ನ್ಯಾ.ಸೂರ್ಯಕಾಂತ್‌ ಅವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು, ಸೋಮವಾರದಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಬೋಧಿಸಿದರು.

ಭಾರತದ ಸರ್ವೋಚ್ಛ ನ್ಯಾಯಾಲಯದ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾ.ಸೂರ್ಯಕಾಂತ್‌ ಅವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು, ಸೋಮವಾರದಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ಸಿಂಗ್‌, ಲೋಕಸಭೆ ಅಧ್ಯಕ್ಷ ಓ ಬಿರ್ಲಾ ಉಪಸ್ಥಿತರಿದ್ದರು.

Follow Us

Leave a Reply

Your email address will not be published. Required fields are marked *

Back to top button