ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇ. 33 ಕ್ಕೆ ಇಳಿಸಿರುವ ರಾಜ್ಯ ಸರ್ಕಾರದ ಅವೈಜ್ಞಾನಿಕ ನಿರ್ಧಾರಕ್ಕೆ ನಾಡಿನಾದ್ಯಂತ ತಡವಾದರೂ ಸಹ ವಿರೋಧ ವ್ಯಕ್ತವಾಗತೊಡಗಿದೆ.…