Thieves snatch gold from woman’s neck
-
Crime
ಹೊಸನಗರ:ಮಹಿಳೆಯ ಕತ್ತಿನಲ್ಲಿದ್ದ ಚಿನ್ನ ಎಗರಿಸಿದ ಕಳ್ಳರು|ಹೊಟೇಲ್ ಮುಂದೆ ಕಸ ಗುಡಿಸುತ್ತಿದ್ದ ವೇಳೆ ಘಟನೆ|ಆರೋಪಿಗಳನ್ನು ಬಂಧಿಸಿದ ಪೊಲೀಸರು
ಶಿವಮೊಗ್ಗ/ಹೊಸನಗರ: ಕಸ ಗುಡಿಸುತ್ತಿದ್ದ ಮಹಿಳೆಯ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಹೊಸನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಹಮ್ಮದ್ ತೌಸಿಫ್,…
Read More »